ಡಿಕೆಶಿ ರಚಿಸಿರುವ “ನೀರಿನ ಹೆಜ್ಜೆ” ಕೃತಿ ಲೋಕಾರ್ಪಣೆಗೊಳಿಸಿದ ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬರೆದಿರುವ “ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು” ಕೃತಿಯನ್ನು ಲೋಕಾರ್ಪಣೆಗೊಳಿಸಿ, ಮಾತನಾಡಿದರು. ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿ ತಮ್ಮ ಅನುಭವ ಮತ್ತು ಗ್ರಹಿಕೆಯನ್ನು ಹಾಗೂ ನೀರಿನ…
