ವೈಭವದಿಂದ ಜರುಗಿದ ಬಾದಾಮಿ ಬನಶಂಕರಿ ದೇವಿ ರಥೋತ್ಸವ

ಬಾಗಲಕೋಟೆ: ಜಿಲ್ಲೆಯ ಐತಿಹಾಸಿಕ ಕೇಂದ್ರ ಹಾಗೂ ಉತ್ತರ ಕರ್ನಾಟಕ ಭಾಗದ ಅಧಿದೇವತೆ ಬಾದಾಮಿ ಬನಶಂಕರಿ ದೇವಿಯ ರಥೋತ್ಸವ ಶುಕ್ರವಾರ ಸಂಜೆ ಲಕ್ಷಾಂತರ ಭಕ್ತರ ಜಯ ಘೋಷಗಳ ಮಧ್ಯ ವಿಜೃಂಭಣೆಯಿಂದ ಜರುಗಿತು.

Leave a Reply

Your email address will not be published. Required fields are marked *