ದೇವೇಗೌಡರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಬೆಂಗಳೂರು: ಕರ್ನಾಟಕದ ಹೆಮ್ಮೆ ಪುತ್ರ, ಭಾರತದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಬುಧವಾರ 90ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೆಚ್’ಡಿಡಿ ಹುಟ್ಟುಹಬ್ಬ…

ಸ್ವಾಮೀಜಿ ವೇಷದಲ್ಲಿದ್ದ ಆ್ಯಸಿಡ್‌ ದಾಳಿ ಆರೋಪಿ ನಾಗೇಶ್ ಬಂಧನ

ತಮಿಳುನಾಡು: ಸ್ವಾಮೀಜಿ ವೇಷದಲ್ಲಿದ್ದ ಬೆಂಗಳೂರಿನ ಆ್ಯಸಿಡ್ ದಾಳಿ ಆರೋಪಿ ನಾಗೇಶ್(Nagesh) ನನ್ನ ಭಕ್ತರ ವೇಷದಲ್ಲಿ ಹೋಗಿ ಪೊಲೀಸರು ಬಂಧಿಸಿದ್ದಾರೆ. ಕೃತ್ಯ ನಡೆದು…

ದೇಶ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ಕರ್ನಾಟಕದ ಯೋಧನಿಗೆ ‘ಶೌರ್ಯ ಚಕ್ರ’ ಪ್ರಶಸ್ತಿ

ನವದೆಹಲಿ: ವಿಜಯಪುರ ಜಿಲ್ಲೆಯ ಉಕ್ಕಲಿ ಗ್ರಾಮದ ಹುತಾತ್ಮ ವೀರ ಯೋಧ, ರಾಷ್ಟ್ರೀಯ ರೈಫಲ್ಸ್ 44ನೇ ಬೆಟಾಲಿಯನ್ ನ ಹವಾಲ್ದಾರ್ ಕಾಶೀರಾಯ್ ಬಮ್ಮನಳ್ಳಿ…

ಆಂಧ್ರದ ಸಮುದ್ರ ತೀರಕ್ಕೆ ಕೊಚ್ಚಿಕೊಂಡು ಬಂದ ಚಿನ್ನದ ಬಣ್ಣದ ರಥ!

ಆಂಧ್ರಪ್ರದೇಶ: ಅಸಾನಿ ಚಂಡಮಾರುತದಿಂದಾಗಿ ಸಮುದ್ರವು ಪ್ರಕ್ಷುಬ್ಧವಾಗಿದ್ದು ನಿಗೂಢ ಚಿನ್ನದ ಬಣ್ಣದ ರಥವೊಂದು(Gold Painted Chariot) ಆಂಧ್ರಪ್ರದೇಶ ಶ್ರೀಕಾಕುಲಂ ಜಿಲ್ಲೆಯ ಸುನ್ನಪಲ್ಲಿ ಸಮುದ್ರ…

87ನೇ ವಯಸ್ಸಿನಲ್ಲಿ 10ನೇ ತರಗತಿ ಪಾಸಾದ ಮಾಜಿ ಮುಖ್ಯಮಂತ್ರಿ!

ಚಂಡೀಗಢ: ಹರಿಯಾಣದ(Haryana) ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರು 87 ನೇ ವಯಸ್ಸಿನಲ್ಲಿ 10 ಮತ್ತು 12 ನೇ ತರಗತಿಯಲ್ಲಿ…

ಗೋವಾ ಸಿಎಂ ಭೇಟಿಯಾದ ಯಶ್ ದಂಪತಿ: ಕಾರಣವೇನು ಗೊತ್ತಾ..?

ಗೋವಾ: ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಇಂದು ಭೇಟಿಯಾಗಿದ್ದಾರೆ. ಸ್ವತಃ…

ಸೇನಾ ಹೆಲಿಕಾಪ್ಟರ್ ದುರಂತ: ಗಾಯಗೊಂಡಿದ್ದ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ

ಬೆಂಗಳೂರು: ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್‌ ದುರಂತದಲ್ಲಿ ತೀವ್ರಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಾಯುಸೇನೆಯ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ (Varun Singh)…

ಬಿಸಿಸಿಐ ನನಗೆ ಬೆದರಿಕೆ ಹಾಕುತ್ತಿದೆ: ಹರ್ಷಲ್ ಗಿಬ್ಸ್

ನವದೆಹಲಿ: ಕಾಶ್ಮೀರ್ ಪ್ರೀಮಿಯರ್ ಲೀಗ್(ಕೆ.ಪಿ.ಎಲ್)ನಲ್ಲಿ ಆಡದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ನನ್ನ ಮೇಲೆ ಒತ್ತಡ ಹೇರುತ್ತಿದೆ, ಬೆದರಿಕೆ ಹಾಕುತ್ತಿದೆಯಂದು ದಕ್ಷಿಣ…

ದೆಹಲಿಯಲ್ಲಿ ರಸ್ತೆ ಮಧ್ಯೆಯೇ ಬಾಯ್ತೆರೆದ ಗುಂಡಿ

ದೆಹಲಿ: ದೆಹಲಿಯ ಐಐಟಿ ದೆಹಲಿ ಮೇಲ್ಸೇತುವೆ ಬಳಿ ರಸ್ತೆ ಕುಸಿತಗೊಂಡಿದೆ.ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹೌಜ್ ಖಾಸ್ ಪ್ರದೇಶದಲ್ಲಿ…

ಪ್ರಜಾಪ್ರಭುತ್ವ ಜೀವಂತವಾಗಿರಬೇಕು: ಮಮತಾ ಬ್ಯಾನರ್ಜಿ

ನವದೆಹಲಿ: ಪ್ರಜಾಪ್ರಭುತ್ವ ಜೀವಂತವಾಗಿರಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಶರದ್ ಪವಾರ್…