ಹೊಸಪೇಟೆ: ಕ್ರಾಂತಿ ಚಿತ್ರದ ಆಡಿಯೋ ಇವೆಂಟ್ ವೇಳೆ ನಟ ದರ್ಶನ್ ಮೇಲೆ ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳ ಬಂಧಿಸಲಾಗಿದೆ.
ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಿಡಿಗೇಡಿಗಳು ದರ್ಶನ್ ಮೇಲೆ ಚಪ್ಪಲಿ ಎಸೆದು ಅವಮಾನ ಮಾಡಿದ್ದರು. ಸದ್ಯ ಕಿಡಿಗೇಡಿಗಳನ್ನ ಪೊಲೀಸರು ಬಂಧಿಸಿದ್ದಾರೆ.