KGF 2 ಶೂಟಿಂಗ್ ಫೋಟೋಗಳು

ಬೆಂಗಳೂರು: ‘ಕೆಜಿಎಫ್-2’(KGF 2) ನಟಿ ಶ್ರೀನಿಧಿ ಶೆಟ್ಟಿಯವರು ಕನ್ನಡಿಗರ ಹೆಮ್ಮೆಯ ಸಿನಿಮಾದ ಶೂಟಿಂಗ್’ನ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸಿದ್ದಾರೆ.

‘ರೀನಾ’ ಆಗಿ ಕಾಣಿಸಿಕೊಂಡಿರುವ ಶ್ರೀನಿಧಿ ಶೆಟ್ಟಿ ಹಂಚಿಕೊಂಡಿರುವ ಶೂಟಿಂಗ್ ಸಮಯದಲ್ಲಿನ ಚಿತ್ರಗಳನ್ನು ಸಾವಿರಾರು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಈ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

Leave a Reply

Your email address will not be published. Required fields are marked *