Video: ಅದ್ದೂರಿಯಾಗಿ ನಡೆದ ಕೊಪ್ಪಳ ಗವಿಸಿದ್ದೇಶ್ವರ ರಥೋತ್ಸವ

ದಕ್ಷಿಣ ಭಾರತದ ಕುಂಬಮೇಳವೆಂದೇ ಪ್ರಸಿದ್ಧಿಯಾಗಿರುವ ಕೊಪ್ಪಳದ ಗವಿಸಿದ್ದೇಶ್ವರ ರಥೋತ್ಸವ ಅದ್ದೂರಿಯಾಗಿ ನಡೆದಿದೆ. ನಾನಾ ಊರುಗಳಿಂದ ಜಾತ್ರೆಗೆ ಆಗಮಿಸಿದ್ದ ಲಕ್ಷಾಂತರ ಭಕ್ತರು ಅಜ್ಜನ ದರ್ಶನ ಪಡೆದರು.

Leave a Reply

Your email address will not be published. Required fields are marked *