ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ ಸಿದ್ದರಾಮಯ್ಯ

ಕೋಲಾರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದಲೇ ಸ್ಪರ್ಧೆ ಮಾಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ ಕ್ಷೇತ್ರದ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

ಸೋಮವಾರ ಎರಡನೇ ಹಂತದ ಕೋಲಾರ ಪ್ರವಾಸ ಕೈಗೊಂಡಿದ್ದರು. ಕಾರ್ಯಕರ್ತರ ಸಮಾವೇಶದಲ್ಲಿ ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದರು. ಕಳೆದ ಬಾರಿ ಬಾದಾಮಿ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಗೆದ್ದಿದ್ದರು.

Leave a Reply

Your email address will not be published. Required fields are marked *